Claimಉತ್ತರ ಪ್ರದೇಶದ ಕಾಶಿಯ ದೇವಸ್ಥಾನದ ಬಳಿ ಹಿಂದೂ ಹೆಂಗಸರು ಸ್ನಾನ ಮಾಡುವ ಸ್ಥಳದಲ್ಲಿ ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಮುಸ್ಲಿಂ ಜಿಹಾದಿ ಗಂಡಸರಿಗೆ ಹಿಂದೂ ಸಮುದಾಯದ ಜನರಿಂದ ತೀವ್ರ ಥಳಿತFactಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು...
ವಿಮಾನದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂ ಯುವಕನ ಮೇಲೆ ಹಲ್ಲೆ, ಮುರ್ಡೇಶ್ವರ ದೇಗುಲಕ್ಕೆ ಬಾಂಬ್ ಹಾಕಲು ಕಾಯುತ್ತಿದ್ದ 6 ಉಗ್ರರ ಬಂಧನ ಎಂಬ ಈ ಕೋಮು ಹೇಳಿಕೆಗಳೊಂದಿಗೆ, ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ...
Claim
ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಇತ್ತೀಚಿಗೆ ಭಾರತ ಮತ್ತು ಚೀನಾ ಸರ್ಕಾರದ...
Claimರಕ್ತ ಹೀನತೆ ಸಮಸ್ಯೆ ಇರುವವರು ಪ್ರತಿದಿನ ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಕಾಣಬಹುದುFactರಕ್ತಹೀನತೆ ಸಮಸ್ಯೆ ಇರುವವರು ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಎಂಬುದನ್ನು ಎಲ್ಲರಿಗೂ ಅನ್ವಯಿಸಲು ಸಾಧ್ಯವಿಲ್ಲ....
Claimಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಿದರುFactವೈರಲ್ ವೀಡಿಯೋ ಕ್ಲಿಪ್ ಮಾಡಿದ್ದಾಗಿದೆ. ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ಅಧ್ಯಕ್ಷರು ಅವರ ಪಕ್ಕದಲ್ಲಿಯೇ ಕುಳಿತಿರುವುದನ್ನು ಫೋಟೋಗಳು ಮತ್ತು...
Claimವಿಮಾನದಲ್ಲಿ ಮುಸ್ಲಿಂ ಜಿಹಾದಿಗಳು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆFactವಿಮಾನವು ಬ್ಯಾಂಕಾಂಕ್ ನಿಂದ ಕೋಲ್ಕತಾಕ್ಕೆ ಹೊರಟಿದ್ದು, ಈ ವೇಳೆ ಸುರಕ್ಷತಾ ನಿಯಮ ಪಾಲನೆ ಕುರಿತಾಗಿ ಪ್ರಯಾಣಿಕರ ನಡುವಿನ ಜಗಳ ಇದಾಗಿದೆ, ವೈರಲ್ ವೀಡಿಯೋವನ್ನು...