ಶುಕ್ರವಾರ, ಜನವರಿ 17, 2025
ಶುಕ್ರವಾರ, ಜನವರಿ 17, 2025

LATEST ARTICLES

Weekly Wrap: ಕೆಎಸ್‌ಆರ್‌ಟಿಸಿ ಬಸ್‌ಗೆ ಹತ್ತುವಾಗ ಮಹಿಳೆ ಕೈ ತುಂಡು, ರಾಷ್ಟ್ರಪತಿಗೆ ಪುರಿ ಗರ್ಭಗುಡಿಗೆ ತಡೆ, ವಾರದ ಸುಳ್ಳು ಕ್ಲೇಮ್‌ಗಳ ನೋಟ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯೊಬ್ಬರ ಕೈ ತುಂಡಾಗಿದೆ, ಪುರಿ ಜಗನ್ನಾಥ ದೇಗುಲದ ಗರ್ಭಗುಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರವೇಶಕ್ಕೆ ತಡೆ ಒಡ್ಡಲಾಗಿದೆ, ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್...

Fact Check: ಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ ಎಂದು ಬಿಜೆಪಿ ಮಿಸ್ಡ್ ಕಾಲ್ ಅಭಿಯಾನದ ನಂಬರ್ ವೈರಲ್‌

Claimಏಕರೂಪ ನಾಗರಿಕ ಸಂಹಿತೆ ಬೆಂಬಲಿಸಿ 9090902024 ಮಿಸ್ಡ್ ಕಾಲ್ ನೀಡಿ ಎಂದು ಅಭಿಯಾನFactಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷ ತುಂಬಿದ ಅಂಗವಾಗಿ ಮತ್ತು 2024ರ ಚುನಾವಣೆಗೆ ಮುನ್ನ ಜನರನ್ನು ತಲುಪುವ ಭಾಗವಾಗಿ...

Fact Check: ಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ ಎನ್ನೋದು ಸತ್ಯವೇ?

Claimಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆFactಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ ಎನ್ನುವುದಕ್ಕೆ ಹೆಚ್ಚಿನ ವೈಜ್ಞಾನಿಕ ದಾಖಲೆಗಳು ಲಭ್ಯವಿಲ್ಲ ಋತುಚಕ್ರದ ವೇಳೆ ಮಹಿಳೆಯರು ನೆಲ್ಲಿಕಾಯಿ ತಿನ್ನುವುದರಿಂದ ಫಲವತ್ತತೆ ಹೆಚ್ಚಾಗುತ್ತದೆ...

Fact Check: ಗುಜರಾತ್ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆಯೇ, ವೈರಲ್‌ ಪೋಸ್ಟ್‌ ನಿಜವೇ?

Claimಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆFactಗುಜರಾತ್ ಹೈಕೋರ್ಟ್ ಯಾವುದೇ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಇದು ಸುಳ್ಳು ಗುಜರಾತ್ ಹೈಕೋರ್ಟ್ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತ ಫೇಸ್‌ಬುಕ್‌ ಕ್ಲೇಮ್‌ ಒಂದರಲ್ಲಿ...

Fact Check: ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್ ಭೇಟಿ ವೇಳೆ ಮುಸ್ಲಿಂ ಟೋಪಿ ಧರಿಸಿದ್ದರೇ, ಸತ್ಯ ಏನು?

Claim ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಈಜಿಪ್ಟ್‌ ಪ್ರವಾಸದ ವೇಳೆ ಮುಸ್ಲಿಂ ಟೋಪಿ ಹಾಕಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಾಟ್ಸಾಪಿನಲ್ಲಿ ಕಂಡುಬಂದ ಮೆಸೇಜ್‌ನಲ್ಲಿ “ಇದು ಏನನ್ನು ತೋರಿಸುತ್ತದೆ ಮೋದಿ ಭಕ್ತರೇ.. ಹೊರ...

Fact Check: ಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆಯೇ?

Claimಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಗೋಹತ್ಯೆ ಬೆಂಬಲಿಸಿ ಮಾತನಾಡಿದ್ದಾರೆFactಕಲಬುರಗಿಯಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಗೋ ರಕ್ಷಣೆಯ ಹೆಸರಲ್ಲಿ...