Claimರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪುರಿ ಜಗನ್ನಾಥ ದೇಗುಲದ ಗರ್ಭಗೃಹಕ್ಕೆ ಪ್ರವೇಶಿಸಿದಂತೆ ತಡೆಯಲಾಯಿತುFactಗರ್ಭಗೃಹ ಪ್ರವೇಶಿಸದೆ ಹೊರಗಿನಿಂದಲೇ ದರ್ಶನ ಮಾಡುವುದು ರಾಷ್ಟ್ರಪತಿಯವರ ಆಯ್ಕೆಯಾಗಿತ್ತು ಎಂದು ರಾಷ್ಟ್ರಪತಿಯವರ ಕಚೇರಿ ನ್ಯೂಸ್‌ಚೆಕರ್‌ಗೆ ತಿಳಿಸಿದೆ. ರಾಷ್ಟ್ರಪತಿಯವರು ಬಾಲ್ಯದಿಂದಲೂ ಜಗನ್ನಾಥನ...
Claimಕೆಎಸ್ಆರ್ಟಿಸಿ ಬಸ್ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ತುಂಡಾದ ಘಟನೆ ಮಂಡ್ಯದ ಹುಲ್ಲೇನಹಳ್ಳಿಯಲ್ಲಿ ನಡೆದಿದೆFactಕೆಎಸ್‌ಆರ್‌ಟಿಸಿ ಬಸ್‌ಗೆ ಕಟಾವು ಯಂತ್ರ ಹೊತ್ತೊಯ್ಯುತ್ತಿದ್ದ ಟೆಂಪೋ ಒಂದು ಢಿಕ್ಕಿಯಾಗಿ ಅಪಘಾತ ಸಂಭವಿಸಿದ ವೇಳೆ ಬಲಭಾಗದಲ್ಲಿ...
ಒಡಿಶಾ ರೈಲು ದುರಂತದ ಬಳಿಕ ವಿವಿಧ ಸುಳ್ಳು ನಿರೂಪಣೆಗಳು ಈ ವಾರವೂ ಸುದ್ದಿ ಮಾಡಿದೆ. ಸಿಬಿಐ ವಿಚಾರಣೆ ಶುರು ಮಾಡುತ್ತಲೇ ರೈಲ್ವೇ ಸಿಗ್ನಲಿಂಗ್ ನ ಜೂನಿಯರ್ ಎಂಜಿನಿಯರ್ ಅಮೀರ್ ಖಾನ್ ನಾಪತ್ತೆಯಾಗಿದ್ದಾರೆ ಮತ್ತು...
Claimಒಡಿಶಾ ರೈಲು ದುರಂತದ ಪ್ರಮುಖ ಆರೋಪಿ, ಮದರಸಾದಲ್ಲಿ ತಲೆಮರೆಸಿಕೊಂಡಿದ್ದ ಸ್ಟೇಷನ್ ಮಾಸ್ಟರ್ ಷರೀಫ್ ನನ್ನು ಬಂಧಿಸಲಾಗಿದ್ದು, ಪೊಲೀಸರು ಆತನ ವಿಚಾರಣೆ ನಡೆಸುವ ವೀಡಿಯೋFactಇದು ಸ್ಟೇಷನ್ ಮಾಸ್ಟರ್ ಶರೀಫ್ ಗೆ ಬಡಿದು ವಿಚಾರಣೆ ನಡೆಸುವ...
Claim
ಶಿರಡಿ ಸಾಯಿ ಟ್ರಸ್ಟ್ ಹಜ್ ಸಮಿತಿಗೆ ₹ 35 ಕೋಟಿ ದೇಣಿಗೆ ನೀಡಿದೆ ಎಂದು ಗೂಗಲ್ ಸರ್ಚ್ ನ ಚಿತ್ರವೊಂದನ್ನು ಎಪ್ರಿಲ್ 20, 2023 ರಂದು ಟ್ವೀಟ್ ಮಾಡಲಾಗಿದ್ದು, ವೈರಲ್ ಆಗಿದೆ.
ಈ ಚಿತ್ರದ...
Claim
ಕಿವಿ ಹಣ್ಣು ತಿನ್ನುವುದು ರಕ್ತದೊತ್ತಡ ನಿಯಂತ್ರಣ, ಹೃದಯದ ಆರೋಗ್ಯಕ್ಕೆ ಪರಿಣಾಮಕಾರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಒಂದು ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ "ಕಿವಿ ಸೇವನೆಯು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯವನ್ನು...