ಗುರುವಾರ, ಜನವರಿ 16, 2025
ಗುರುವಾರ, ಜನವರಿ 16, 2025

LATEST ARTICLES

Fact Check: ಹುರಿಗಡಲೆ-ಖರ್ಜೂರ ಒಟ್ಟಿಗೆ ತಿಂದರೆ ತೂಕ ಹೆಚ್ಚಿಸಬಹುದು ಅನ್ನೋದು ಸತ್ಯವೇ?

Claimಹುರಿಗಡಲೆ-ಖರ್ಜೂರ ಒಟ್ಟಿಗೆ ತಿಂದರೆ ತೂಕ ಹೆಚ್ಚಿಸಬಹುದುFact ಕೇವಲ ಹುರಿಗಡಲೆ ಮತ್ತು ಖರ್ಜೂರದ ಮೇಲೆ ಅವಲಂಬಿಸುವುದರಿಂದ ಆರೋಗ್ಯಕ್ಕೆ ಅಗತ್ಯವಿರುವ ಎಲ್ಲ ಪೋಷಕಾಂಶಗಳನ್ನು ಒದಗಿಸುವುದಿಲ್ಲ ಹುರಿಗಡಲೆ ಮತ್ತು ಖರ್ಜೂರವನ್ನು ಒಟ್ಟಿಗೆ ಸೇವಿಸುವುದರಿಂದ ಬೇಗ ತೂಕ ಹೆಚ್ಚಿಸಬಹುದು ಎಂಬ...

Fact Check: ಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ ನೋಟುಗಳು ಎಂಟ್ರಿ ಎನ್ನುವುದು ಸುಳ್ಳು!

Claimಮಾರುಕಟ್ಟೆಗೆ ಹೊಸ ₹1000 ಮುಖಬೆಲೆಯ ನೋಟುಗಳು ಎಂಟ್ರಿ Factಆರ್ ಬಿಐ ಗವರ್ನರ್ ಅವರ ಪ್ರಕಾರ ₹1 ಸಾವಿರ ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ, ಇದುವರೆಗೆ ಹೊಸ ನೋಟು...

Fact Check: ಬೈಕಿನ ಹಿಂಬದಿ ಗೊಂಬೆ ಸಾಗಿಸಿದ ವ್ಯಕ್ತಿಯ ಫೋಟೋದೊಂದಿಗೆ ‘ಲವ್‌ ಜಿಹಾದ್‌’ ಹೇಳಿಕೆ ವೈರಲ್!

Factಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿClaimಈ ವೈರಲ್‌ ಫೊಟೋ ಈಜಿಪ್ಟ್‌ನದ್ದಾಗಿದ್ದು, ವ್ಯಕ್ತಿ ಗೊಂಬೆಯನ್ನು ಸಾಗಿಸುತ್ತಿದ್ದಾನೆ, ಹೊರತು ಹೆಣವಲ್ಲ ಬೈಕಿನ ಹಿಂಬದಿಯಲ್ಲಿ ಶವವನ್ನು ಕಟ್ಟಿ ತೆಗೆದುಕೊಂಡು ಹೋಗುತ್ತಿರುವ ಫೋಟೋ ಒಂದು ಸಾಮಾಜಿಕ...

Fact Check: ಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್ ಶರೀಫ್‌ ತಲೆಮರೆಸಿಕೊಂಡಿದ್ದಾರೆಯೇ, ಇಲ್ಲ ಈ ವೈರಲ್‌ ಹೇಳಿಕೆ ಸುಳ್ಳು!

Claimಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ತಲೆಮರೆಸಿಕೊಂಡಿದ್ದಾರೆFactಒಡಿಶಾ ರೈಲು ದುರಂತ ಬಳಿಕ ಸ್ಟೇಷನ್‌ ಮಾಸ್ಟರ್‌ ಶರೀಫ್‌ ಪರಾರಿ ಎನ್ನವುದು ಸುಳ್ಳು. ಅಂತಹ ಹೆಸರಿನ ಯಾವುದೇ ವ್ಯಕ್ತಿ ಬಹನಾಗ ನಿಲ್ದಾಣದಲ್ಲಿ ಕರ್ತವ್ಯದಲ್ಲಿಲ್ಲ....

Fact Check: ಒಡಿಶಾ ರೈಲು ದುರಂತ ಸ್ಥಳದ ಬಳಿಯ ಇಸ್ಕಾನ್ ದೇಗುಲ ಫೋಟೋ ಅರ್ಧ ತೋರಿಸಿ ಮಸೀದಿ ಎಂದು ಘಟನೆಗೆ ಕೋಮು ಬಣ್ಣ

Claimಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತ ಮಸೀದಿಯೊಂದರ ಬಳಿ ನಡೆದಿದ್ದು, ಕನಿಷ್ಠ 278 ಜನ ಮೃತಪಟ್ಟಿದ್ದಾರೆFactವೈರಲ್‌ ಚಿತ್ರದಲ್ಲಿ ಮಸೀದಿ ಎಂದು ಹೇಳಲಾಗಿರುವ ಕಟ್ಟಡ ನಿಜವಾಗಿ ಇಸ್ಕಾನ್‌ ದೇವಾಲಯ ಕಳೆದ ವಾರ ಒಡಿಶಾದ ಬಾಲಸೋರ್ ನಲ್ಲಿ...

Fact Check: ರೈಲ್ವೇ ಟ್ರ್ಯಾಕ್‌ ಮೇಲೆ ಬಾಲಕ ಕಲ್ಲು ಇಟ್ಟ ಈ ವೈರಲ್‌ ವೀಡಿಯೋ ಈಗಿನದ್ದಲ್ಲ, ಇದರ ಹಿಂದಿನ ಸತ್ಯ ಏನು?

Claimರೈಲ್ವೇ ಟ್ರ್ಯಾಕ್‌ ಮೇಲೆ ಕಲ್ಲು ಇಟ್ಟು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಹುದೊಡ್ಡ ಪಿತೂರಿ ಮಾಡಲಾಗುತ್ತಿದೆFactರೈಲ್ವೇ ಟ್ರ್ಯಾಕ್‌ ಮೇಲೆ ಕಲ್ಲು ಇಟ್ಟ ಪ್ರಕರಣ 2018ರದ್ದಾಗಿದ್ದು, ಬಾಲಕರು ಹುಡುಗಾಟಿಕೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು...