ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅತಿ ಹೆಚ್ಚು ಸುದ್ದಿಯಾಗಿದ್ದು, ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು. 200 ಯುನಿಟ್ "ಉಚಿತ ವಿದ್ಯುತ್" ಭರವಸೆ ಕೂಡ ಇದರಲ್ಲಿ ಒಂದು. ಈ ವಿಚಾರವನ್ನೇ ಪ್ರಮುಖವಾಗಿಸಿ, ಜನರು...
Claimಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಿ.ಕೆ.ಶಿವಕುಮಾರ್ ಟಿಪ್ಪು ಸುಲ್ತಾನ್ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದರುFactಪ್ರಮಾಣ ವಚನ ಸ್ವೀಕರಿಸುವ ಮುನ್ನ ಡಿ.ಕೆ.ಶಿವಕುಮಾರ್ ಟಿಪ್ಪು ಸುಲ್ತಾನ್ ಸಮಾಧಿಗೆ ಭೇಟಿ ನೀಡಿದ್ದಾರೆ ಎಂದು ವೈರಲ್ ಆಗಿರುವ...
Claimಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ರಕ್ತ ಪರಿಚಲನೆ, ರೋಗನಿರೋಧಕ ಶಕ್ತಿ ಹೆಚ್ಚುತ್ತದೆ, ದೇಹದ ಉಷ್ಣತೆ ಕಡಿಮೆ ಮಾಡುತ್ತದೆFactಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ನಿರ್ದಿಷ್ಟ ಪ್ರಯೋಜನವಿದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ
ಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ಪ್ರಯೋಜನವಿದೆ...
Claimಕಾಂಗ್ರೆಸ್ "ಉಚಿತ ವಿದ್ಯುತ್" ಭರವಸೆ ನೆಪದಲ್ಲಿ ವಿದ್ಯುತ್ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆFact9000 ರೂ. ವಿದ್ಯುತ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ಕೊಪ್ಪಳ ಕುಕನಹಳ್ಳಿಯ ವ್ಯಕ್ತಿಯೊಬ್ಬರ ಬಳಿ ಬಿಲ್ ಕಟ್ಟುವಂತೆ ಕೇಳಲು ಹೋದಾಗ...
Claimತ್ರಿವರ್ಣ ಧ್ವಜದ ಮಧ್ಯೆ ಮಸೀದಿ ಚಿತ್ರ, ಸಿರಗುಪ್ಪದಲ್ಲಿ ನಡೆದ ಘಟನೆFactವೈರಲ್ ಚಿತ್ರವಿರುವ ಮೆಸೇಜ್ ಸುಮಾರು ನಾಲ್ಕು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಈಗಿನ ಸಂದರ್ಭದ್ದಲ್ಲ
ತ್ರಿವರ್ಣ ಧ್ವಜ ಮಧ್ಯೆ ಮಸೀದಿ ಚಿತ್ರ. ಇಂತಹ...
Claimಪಿ-500 ಪಾರಾಸಿಟಮಲ್ ಮಾತ್ರೆಯಲ್ಲಿ ಅಪಾಯಕಾರಿ ಮಚುಪೊ ವೈರಸ್ ಇದೆ, ಇದರಿಂದ ಸಾವಿನ ಪ್ರಮಾಣ ಹೆಚ್ಚುFactಅಪಾಯಕಾರಿ ವೈರಸ್ ಇದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ
ಪಾರಾಸಿಟಮಲ್ ಮಾತ್ರೆ ಅತ್ಯಂತ ಅಪಾಯಕಾರಿ. ಅದರಲ್ಲೊಂಡು ಅತಿ ಅಪಾಯಕಾರಿ ವೈರಸ್...