Claimಮಣಿಪುರದಲ್ಲಿ ಪ್ರಪಾತಕ್ಕೆ ಬಿದ್ದ ಬಸ್ Factಬಸ್ ಪ್ರಪಾತಕ್ಕೆ ಬಿದ್ದ ಈ ಘಟನೆ ನಡೆದಿದ್ದು ಇಂಡೋನೇಷ್ಯಾದಲ್ಲಿ, ಮಣಿಪುರದಲ್ಲಿ ಅಲ್ಲ.
ಮಣಿಪುರದಲ್ಲಿ ಪ್ರಪಾತಕ್ಕೆ ಬಿದ್ದ ಬಸ್ ಎಂದು ವೀಡಿಯೋ ಒಂದು ವೈರಲ್ ಆಗಿದೆ. ಫೇಸ್ಬುಕ್,...
ಕರ್ನಾಟಕ ವಿಧಾನಸಭಾ ಚುನಾವಣೆ ಕಳೆದ ಬಳಿಕವೂ ಚುನಾವಣೆ ಕುರಿತ ಕ್ಲೇಮುಗಳೇ ಈ ವಾರ ಹೆಚ್ಚಾಗಿತ್ತು. ಮತದಾನದ ವೇಳೆ ಕಾಂಗ್ರೆಸ್ ನಿಂದ ವಂಚನೆ, ಭಟ್ಕಳದ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಕಾಂಗ್ರೆಸ್ ಗೆಲುವಿಗೆ ಬಿಜೆಪಿ...
Claimಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ "ಹೇಳಿದಂತೆ ಕೇಳಬೇಕು" ಎಂದು ಕಾಂಗ್ರೆಸ್ ಮುಸ್ಲಿಂ ಶಾಸಕರು ಪೊಲೀಸರಿಗೆ ತಾಕೀತು Factಈ ವೈರಲ್ ವೀಡಿಯೋದಲ್ಲಿ ಶಾಸಕರು ಮಾತನಾಡುತ್ತಿರುವ ದೃಶ್ಯ ತೆಲಂಗಾಣದ್ದು ಮತ್ತು ಎಸ್‌ಐ ಯೊಬ್ಬರು ನಡೆಸಿದ ಹಲ್ಲೆ ಪ್ರಕರಣಕ್ಕೆ...
Claim
ಪ್ರತಿದಿನ ಬೂದು ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಕಾಲು ನೋವು, ಕಿಡ್ನಿಯಲ್ಲಿ ಕಲ್ಲುಗಳು, ಕೊಲೆಸ್ಟ್ರಾಲ್, ನಿಶ್ಯಕ್ತಿ ಮತ್ತು ಆಮ್ಲೀಯತೆ (ಆಸಿಡಿಟಿ) ಕಡಿಮೆಯಾಗುತ್ತದೆ ಎಂಬ ಕ್ಲೇಮ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್ಬುಕ್ ನಲ್ಲಿ...
Claimಮೇ 18ರಂದು ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನFactಮೇ 18ರಂದು ನೂತನ ಸಿಎಂ ಪ್ರಮಾಣ ವಚನಕ್ಕೆ ರಾಜಭವನ ಕರ್ನಾಟಕದಿಂದ ಯಾವುದೇ ಅಧಿಕೃತ ಘೋಷಣೆ ಆಗಲಿಲ್ಲ. ಪ್ರಮಾಣ ವಚನದ ಆಮಂತ್ರಣವೂ ನಕಲಿ
ಕರ್ನಾಟಕ ವಿಧಾನಸಭೆ ಚುನಾವಣೆ...
Claimಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಇಸ್ಲಾಮಿಕ್ ಮತಾಂಧರಿಂದ ಬಿಜೆಪಿ ಧ್ವಜದ ಮೇಲೆ ಗೋಹತ್ಯೆಗೈದು ಸಂಭ್ರಮFactಬಿಜೆಪಿ ಧ್ವಜದ ಮೇಲೆ ಹಸುವನ್ನು ಕಡಿದ ಘಟನೆ ಕರ್ನಾಟಕದ್ದಲ್ಲ. ಇದು 2022ರಲ್ಲಿ ಮಣಿಪುರದಲ್ಲಿ ನಡೆದ ಘಟನೆಯಾಗಿದೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್...