ಗುರುವಾರ, ಜನವರಿ 16, 2025
ಗುರುವಾರ, ಜನವರಿ 16, 2025

LATEST ARTICLES

Fact Check: ಭಟ್ಕಳ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆಯೇ? ಇಲ್ಲ, ಈ ಕ್ಲೇಮ್‌ ಸುಳ್ಳು

Claimಭಟ್ಕಳ ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆFactಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ಥಾನ ಧ್ವಜ ಹಾರಾಡಿಲ್ಲ. ಅದು ಮುಸ್ಲಿಂ ಧಾರ್ಮಿಕ ಧ್ವಜವಾಗಿದ್ದು, ಸ್ಥಳೀಯ ತಂಝೀಮ್‌ ಸಂಘಟನೆ ಬೆಂಬಲಿಗರು ಇದನ್ನು ಹಾರಿಸಿದ್ದಾರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು...

Fact Check: ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ವೇಳೆ ಕಾಂಗ್ರೆಸ್‌ನಿಂದ ವಂಚನೆ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Factಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ವೇಳೆ ಕಾಂಗ್ರೆಸ್‌ನಿಂದ ವಂಚನೆ Claimಈ ವೈರಲ್‌ ವೀಡಿಯೋ 2022ರ ಪಶ್ಚಿಮ ಬಂಗಾಳ ಸ್ಥಳೀಯಾಡಳಿತ ಚುನಾವಣೆ ಸಂದರ್ಭದ್ದಾಗಿದ್ದು, ಟಿಎಂಸಿ ಚುನಾವಣಾ ಏಜೆಂಟ್ ಬೇರೆಯವರ ಹೆಸರಲ್ಲಿ ಮತದಾನ ನಡೆಸಿದ್ದಾಗಿ ಆರೋಪಿಸಲಾಗಿತ್ತು....

Fact Check: ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗೆ ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದರೆ?

Claim:ಕುಳಿತುಕೊಳ್ಳಲೂ ಸೋನಿಯಾ ಗಾಂಧಿ ಅನುಮತಿಗಾಗಿ ಕಾಯುತ್ತಿದ್ದ ಮಲ್ಲಿಕಾರ್ಜುನ ಖರ್ಗೆ Fact:ವೈರಲ್‌ ವೀಡಿಯೋ ಹುಬ್ಬಳ್ಳಿ ಕಾಂಗ್ರೆಸ್‌ ರಾಲಿಯದ್ದಾಗಿದ್ದು, ಇದರಲ್ಲಿ ಸೋನಿಯಾ ಗಾಂಧಿಯವರು ಭಾಷಣ ಮುಗಿಸಿ ಬರುವಾಗ ಖರ್ಗೆ ನಿಂತಿದ್ದರು, ಬಳಿಕ ಅವರನ್ನು ಭಾಷಣಕ್ಕಾಗಿ ವೇದಿಕೆಗೆ...

ಮತ ಕೇಳಲು ಹೋದ ಸಿಎಂ ಬೊಮ್ಮಾಯಿಗೆ ಥಳಿತ, ಪ್ರಚಾರದ ವೇಳೆ ಡಿಕೆಶಿ ತೂರಾಟ: ಈ ವಾರದ ಸುಳ್ಳು ಕ್ಲೇಮ್‌ಗಳ ಕುರಿತ ನೋಟ

ಕರ್ನಾಟಕ ವಿಧಾನಸಭೆ ಚುನಾವಣೆ ಕಣ ರಂಗೇರಿದಂತೆ, ಮತ ಕೇಳಲು ಹೋದ ಸಿಎಂ ಬೊಮ್ಮಾಯಿಗೆ ಥಳಿತ, ಪ್ರಚಾರದ ವೇಳೆ ಡಿಕೆಶಿ ತೂರಾಟ ಎನ್ನುವಂತಹ ಕ್ಲೇಮುಗಳು ಸೇರಿದಂತೆ ವಿವಿಧ ಸುಳ್ಳು ಕ್ಲೇಮುಗಳು ವ್ಯಾಪಕವಾಗಿ ಹರಿದಾಡಿದ್ದವು. ಮತದಾನಕ್ಕೆ...

Fact Check: ತಲೆದಿಂಬು ಇಲ್ಲದೆ ಮಲಗುವುದರಿಂದ ಬೆನ್ನು ನೋವು ಕಡಿಮೆಯಾಗಿ ಮೂಳೆ ಬಲವಾಗುತ್ತದೆಯೇ, ಕ್ಲೇಮ್‌ ಹಿಂದಿನ ಸತ್ಯ ಏನು?

Claim ತಲೆ ದಿಂಬು ಇಲ್ಲದೆ ಮಲಗುವುದರಿಂದ ಪ್ರಯೋಜನಗಳಿವೆ ಎಂಬ ಕುರಿತ ಕ್ಲೇಮ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ತಲೆದಿಂಬು ಇಲ್ಲದೆ ಮಲಗುವ ಅಭ್ಯಾಸ ಹೆಚ್ಚಿನವರಿಗೆ ಇಲ್ಲ. ಮಲಗಬೇಕಾದರೆ ತಲೆಗೆ ತಲೆದಿಂಬು ಬೇಕು. ಆದರೆ ಇದನ್ನು ಬಳಸದೇ...

Fact Check: ಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆಯೇ, ಬಸವನ ಬಾಗೇವಾಡಿಯಲ್ಲಿ ನಡೆದಿದ್ದೇನು?

Claimಬಿಜೆಪಿ ಮುಖಂಡನ ಕಾರಿನಲ್ಲಿ ಮತಯಂತ್ರ ಸಿಕ್ಕಿದ್ದಕ್ಕೆ ಸ್ಥಳೀಯರು ಗಲಾಟೆ ಮಾಡಿದ್ದಾರೆFactಹೆಚ್ಚುವರಿ ಮತಯಂತ್ರಗಳನ್ನು ಅಧಿಕಾರಿಗಳು ಸಾಗಿಸುತ್ತಿರುವ ವೇಳೆ ತಪ್ಪಾಗಿ ತಿಳಿದ ಗ್ರಾಮಸ್ಥರು ಮತಯಂತ್ರಗಳನ್ನು ಪುಡಿಗೈದು ಅಧಿಕಾರಿಗಳಿಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಿಜಯಪುರ ಬಸವನಬಾಗೇವಾಡಿಯ...