ಬುಧವಾರ, ಜನವರಿ 15, 2025
ಬುಧವಾರ, ಜನವರಿ 15, 2025

LATEST ARTICLES

Fact Check: ಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತ? ಈ ಹೇಳಿಕೆ ಸುಳ್ಳು

Claimಮತ ಕೇಳಲು ಹೋದಾಗ ಸಿಎಂ ಬಸವರಾಜ ಬೊಮ್ಮಾಯಿಗೆ ಥಳಿತFactವೈರಲ್‌ ಆದ ವೀಡಿಯೋ ಬೊಮ್ಮಾಯಿಯವರಿಗೆ ಥಳಿಸಿದ್ದಲ್ಲ 2018ರಲ್ಲಿ ಹಾವೇರಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ್ದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆದಿರುವಾಗಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುರಿತ...

Fact Check: ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಓಟು ಹಾಕಲು ಪಾಕ್‌ ಪ್ರಧಾನಿ ಮನವಿ, ಟ್ವೀಟ್‌ ಸತ್ಯವೇ?

Claim ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆದಿದ್ದು, ಇದಕ್ಕೆ ಮುಂಚಿತವಾಗಿ ಮತವನ್ನು ಕಾಂಗ್ರೆಸ್‌ಗೆ ಹಾಕುವಂತೆ ಪಾಕಿಸ್ಥಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಹೇಳಿದ್ದಾರೆ ಎಂದು ಆರೋಪಿಸಲಾದ ಟ್ವೀಟ್‌ ಒಂದು ವೈರಲ್‌ ಆಗಿದೆ. ಈ ಕುರಿತ...

Fact Check: ಕಾಂಗ್ರೆಸ್‌ಗೆ ಮತ ನೀಡದಂತೆ ನಟ ಪ್ರಕಾಶ್ ರಾಜ್‌ ಮನವಿ, ವೀಡಿಯೋ ಹಿಂದಿನ ಸತ್ಯಾಸತ್ಯತೆ ಏನು?

Claimಕಾಂಗ್ರೆಸ್‌ಗೆ ಮತ ನೀಡದಂತೆ ನಟ ಪ್ರಕಾಶ್‌ ರಾಜ್‌ ಅವರಿಂದ ಮನವಿFactನಟ ಪ್ರಕಾಶ್‌ ರಾಜ್‌ ಅವರ ಕುರಿತ ವೀಡಿಯೋ 2019ರ ಲೋಚಕಸಭೆ ಚುನಾವಣೆ ಸಂದರ್ಭದ್ದು. ಅವರು ಸ್ವತಂತ್ರ್ಯ ಅಭ್ಯರ್ಥಿಯಾಗಿ ನಿಂತಿದ್ದ ವೇಳೆ ಹರಿದಾಡಿದ ವಾಟ್ಸಾಪ್‌...

Fact Check: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ಡಿಕೆಶಿ ತೂರಾಡಿದ್ದರೇ?

Claimಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮನೆ ಮನೆ ಪ್ರಚಾರದ ವೇಳೆ ತೂರಾಡಿದ ಡಿ.ಕೆ. ಶಿವಕುಮಾರ್‌Factಈ ವೀಡಿಯೋ 1 ವರ್ಷ ಹಳೆಯದಾಗಿದ್ದು, ಕಾಂಗ್ರೆಸ್‌ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಸಂದರ್ಭದ್ದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಮುಂಚಿತವಾಗಿ,...

Fact Check: ಮತದಾರರಿಗೆ ಹಂಚಲು ಟಯರ್ ನಲ್ಲಿಟ್ಟು ಹಣ ಸಾಗಾಟ, ವೈರಲ್‌ ವೀಡಿಯೋದ ಅಸಲಿಯತ್ತೇನು?

Claimಮತದಾರರಿಗೆ ಹಂಚಲು ಟಯರ್‌ನಲ್ಲಿಟ್ಟು ಹಣ ಸಾಗಾಟFactಟಯರ್ ನಲ್ಲಿಟ್ಟು ಹಣ ಸಾಗಾಟ ನಡೆಸಿದ ಪ್ರಕರಣ 2019ರ ಹೊತ್ತಿನದ್ದು, ಈಗಿನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿರುವಂತೆಯೇ, ಮತದಾರರಿಗೆ ಆಮಿಷ ಒಡ್ಡಲು...

Fact Check: ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆಯೇ?

Claimಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ದಿನೇಶ್‌ ಗುಂಡೂರಾವ್ ಹೇಳಿದ್ದಾರೆFact2018ರ ಸಂದರ್ಭ ಉನ್ನಾವ್‌ ಅತ್ಯಾಚಾರ ಪ್ರಕರಣ ವಿರುದ್ಧದ ಪ್ರತಿಭಟನೆಯಲ್ಲಿ ದಿನೇಶ್‌ ಗುಂಡೂರಾವ್‌ ಅವರು ಈ ಹೇಳಿಕೆ ನೀಡಿದ್ದಾರೆ ಯೋಗಿ ಆದಿತ್ಯನಾಥ್‌ಗೆ ಚಪ್ಪಲಿಯಲ್ಲಿ ಹೊಡೆಯಿರಿ...